ಕಾಂತಾರ ಚಾಪ್ಟರ್ 1 (Kantara Chapter 1) ಸಿನಿಮಾ ರಿಲೀಸ್ ಆಗಿ ಎರಡನೇ ವಾರ. ಅಕ್ಟೋಬರ್ 2ರಂದು ರಿಲೀಸ್ ಆದ ಮೂವಿ ಬರೀ ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿತ್ತು. ಇದೀಗ ಸಿನಿಮಾ ರಿಲೀಸ್ ಆಗಿ 11 ದಿನಕ್ಕೆ ಸಿನಿಮಾ 655 ಕೋಟಿ ಕ್ಲಬ್ ಸೇರಿದೆ ಎಂದು ಹೊಂಬಾಳೆ ಫಿಲ್ಮ್ಸ್ ಅನೌನ್ಸ್ ಮಾಡಿದೆ.